Bible Versions
Bible Books

Nehemiah 5:17 (NLV) New Life Verson

Versions

KNV   ನಮ್ಮ ಸುತ್ತಲೂ ಇರುವ ಜನಾಂಗಗಳಿಂದ ಬಂದವರ ಹೊರ ತು ಯೆಹೂದ್ಯರೂ ಅಧಿಕಾರಸ್ಥರೂ ನೂರ ಐವತ್ತು ಮಂದಿ ನನ್ನ ಮೇಜಿಗೆ ಸೇರುತ್ತಿದ್ದರು.
ERVKN   ಇಷ್ಚೇ ಅಲ್ಲದೆ ಯಾವಾಗಲೂ ನೂರೈವತ್ತು ಮಂದಿ ಯೆಹೂದ್ಯರಿಗೆ ನನ್ನ ಮೇಜಿನ ಮೇಲೆ ಊಟಕ್ಕೆ ಬಡಿಸುತ್ತಿದ್ದೆನು. ನಮ್ಮ ಸುತ್ತಲಿನ ಪ್ರಾಂತ್ಯಗಳಿಂದ ಬಂದ ಜನರೂ ನಮ್ಮೊಂದಿಗೆ ಊಟ ಮಾಡುತ್ತಿದ್ದರು.
IRVKN   ಇದಲ್ಲದೆ ಯೆಹೂದ್ಯರಲ್ಲಿ ನೂರೈವತ್ತು ಮಂದಿ ಅಧಿಕಾರಿಗಳೂ ಸುತ್ತಣ ಜನಾಂಗಗಳ ಮಧ್ಯದಿಂದ ನಮ್ಮ ಬಳಿಗೆ ಬರುತ್ತಿದ್ದವರೂ ನನ್ನ ಪಂಕ್ತಿಯಲ್ಲಿ ಊಟಮಾಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us