Bible Versions
Bible Books

Nehemiah 8 (NLV) New Life Verson

Versions

KNV   ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.
ERVKN   ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ಒಂದೇ ಮನಸ್ಸುಳ್ಳವರಾಗಿ ಕೂಡಿಬಂದರು. ಅವರು ಬುಗ್ಗೆ ಬಾಗಿಲಿನ ಮುಂದಿದ್ದ ಜಾಗದಲ್ಲಿ ಸೇರಿಬಂದರು. ಇಸ್ರೇಲರಿಗೆ ಮೋಶೆಯ ಮೂಲಕವಾಗಿ ಯೆಹೋವನು ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಓದಲು ಜನರು ಎಜ್ರನನ್ನು ಕೇಳಿಕೊಂಡರು.
IRVKN   {ಧರ್ಮಶಾಸ್ತ್ರದ ಪಾರಾಯಣ} PS ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us