Bible Versions
Bible Books

Nehemiah 8:10 (NLV) New Life Verson

Versions

KNV   ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
ERVKN   “ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.
IRVKN   ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us