Bible Versions
Bible Books

Nehemiah 8:12 (NLV) New Life Verson

Versions

KNV   ಆಗ ಜನರೆಲ್ಲರೂ ಅವರಿಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ ಅವರು ತಿನ್ನಲೂ ಕುಡಿಯಲೂ ಭಾಗಗಳನ್ನು ಕಳುಹಿ ಸಲೂ ಸಂತೋಷಿಸಲೂ ಹೊರಟು ಹೋದರು.
ERVKN   ಅನಂತರ ಎಲ್ಲರೂ ವಿಶೇಷ ಊಟಕ್ಕೆ ಹೋದರು, ಅವರು ತಮ್ಮ ಆಹಾರವನ್ನು ಮತ್ತು ಪಾನೀಯವನ್ನು ಹಂಚಿಕೊಂಡರು. ಅವರೆಲ್ಲರೂ ಸಂತೋಷದಿಂದ ವಿಶೇಷ ದಿನವನ್ನು ಆಚರಿಸಿದರು, ಧರ್ಮೋಪದೇಶಕರು ಉಪದೇಶಿಸಿದ ಯೆಹೋವನ ಕಟ್ಟಳೆಗಳನ್ನು ಅವರು ಅರ್ಥಮಾಡಿಕೊಂಡರು.
IRVKN   ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us