Bible Versions
Bible Books

Nehemiah 9:13 (NLV) New Life Verson

Versions

KNV   ಸೀನಾಯ್‌ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
ERVKN   ಆಮೇಲೆ ಸೀನಾಯ ಬೆಟ್ಟಕ್ಕೆ ಇಳಿದುಬಂದೆ. ಪರಲೋಕದಿಂದ ಅವರೊಂದಿಗೆ ಮಾತನಾಡಿದೆ. ಅವರಿಗೆ ಒಳ್ಳೆಯ ಕಟ್ಟಳೆಗಳನ್ನು ದಯಪಾಲಿಸಿದೆ; ಸತ್ಯಬೋಧನೆಯನ್ನು ನೀಡಿದೆ, ವಿಧಿನಿಯಮಗಳನ್ನು ಕಲಿಸಿದೆ. ಅವುಗಳೆಲ್ಲಾ ಉತ್ತಮವಾದವುಗಳೇ.
IRVKN   ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತನಾಡಿ, ಅವರಿಗೆ ನೀತಿನಿಯಮಗಳನ್ನೂ, ಯಥಾರ್ಥ ಧರ್ಮೋಪದೇಶವನ್ನೂ, ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us