Bible Versions
Bible Books

Nehemiah 9:15 (NLV) New Life Verson

Versions

KNV   ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ.
ERVKN   ಅವರು ಹಸಿದಿದ್ದಾಗ ಪರಲೋಕದಿಂದ ಊಟವನ್ನು ಅವರಿಗೆ ದಯಪಾಲಿಸಿದೆ. ಅವರು ಬಾಯಾರಿದಾಗ ಬಂಡೆಯಿಂದ ಅವರಿಗೆ ನೀರನ್ನು ಕೊಟ್ಟೆ. ನೀನು ಅವರಿಗೆ, “ಬನ್ನಿ, ದೇಶವನ್ನು ತೆಗೆದು ಕೊಳ್ಳಿರಿ” ಎಂದು ಹೇಳಿದೆ. ನಿನ್ನ ಪರಾಕ್ರಮವನ್ನು ತೋರಿಸಿದೆ. ಅವರಿಗಾಗಿ ಭೂಮಿಯನ್ನು ತೆಗೆದುಕೊಂಡೆ.
IRVKN   ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us