Bible Versions
Bible Books

Nehemiah 9:21 (NLV) New Life Verson

Versions

KNV   ಹೀಗೆಯೇ ಅರಣ್ಯದಲ್ಲಿ ನಾಲ್ವತ್ತುವರುಷ ಅವರನ್ನು ಪೋಷಿಸುತ್ತಿದ್ದಿ; ಅವರು ಕೊರತೆಪಡಲಿಲ್ಲ; ಅವರ ವಸ್ತ್ರಗಳು ಹಳೇವಾಗಲಿಲ್ಲ; ಅವರ ಕಾಲುಗಳು ಬಾತು ಹೋಗಲಿಲ್ಲ.
ERVKN   ನಲವತ್ತು ವರ್ಷ ಅವರನ್ನು ಸಾಕಿದೆ. ಮರುಭೂಮಿಯಲ್ಲಿ ಅವರಿಗೆ ಬೇಕಾದದ್ದೆ ದೊರಕಿತು. ಅವರ ಬಟ್ಟೆಯು ಹರಿದುಹೋಗಲಿಲ್ಲ. ಅವರ ಪಾದಗಳು ನೋವಿನಿಂದ ಊದಿಕೊಳ್ಳಲಿಲ್ಲ.
IRVKN   ನಲ್ವತ್ತು ವರ್ಷ ಅವರನ್ನು ಅರಣ್ಯದಲ್ಲಿ ಸಾಕುತ್ತಾ ಇದ್ದೆ. ಅವರಿಗೆ ಯಾವ ಕೊರತೆಯೂ ಆಗಲಿಲ್ಲ. ಅವರ ಬಟ್ಟೆಗಳು ಹರಿದುಹೋಗಲಿಲ್ಲ, ಅವರ ಕಾಲುಗಳು ನೋವಿನಿಂದ ಊದಿಕೊಳ್ಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us