Bible Versions
Bible Books

Nehemiah 9:4 (NLV) New Life Verson

Versions

KNV   ಆಗ ಮೆಟ್ಟಲುಗಳ ಮೇಲೆ ಲೇವಿಯರಲ್ಲಿ ಯೇಷೂವನೂ ಬಾನೀಯೂ ಕದ್ಮೀಯೇಲನೂ ಶೆಬನ್ಯನೂ ಬುನ್ನೀಯೂ ಶೇರೇ ಬ್ಯನೂ ಬಾನೀಯೂ ಕೆನಾನೀಯೂ ನಿಂತು ಮಹಾ ಶಬ್ದದಿಂದ ತಮ್ಮ ದೇವರಾಗಿರುವ ಕರ್ತನನ್ನು ಗಟ್ಟಿ ಯಾದ ಸ್ವರದಿಂದ ಕೂಗಿದರು.
ERVKN   ಆಮೇಲೆ ಲೇವಿಯರಾದ ಯೇಷೂವ, ಬಾನೀ, ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ ಮತ್ತು ಕೆನಾನೀ ಎಂಬವರು ಮೆಟ್ಟಿಲ ಮೇಲೆ ನಿಂತುಕೊಂಡು ಗಟ್ಟಿಯಾದ ಸ್ವರದಲ್ಲಿ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.
IRVKN   ಯೇಷೂವ, ಬಾನೀ ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬುವವರು ಲೇವಿಯರು ಮೆಟ್ಟಿಲುಗಳ ಮೇಲೆ ನಿಂತು ಮಹಾಶಬ್ದದಿಂದ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us