Bible Versions
Bible Books

Numbers 12:5 (NLV) New Life Verson

Versions

KNV   ಕರ್ತನು ಮೇಘಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನನ್ನೂ ಮಿರ್ಯಾಮ ಳನ್ನೂ ಕರೆದಾಗ ಅವರಿಬ್ಬರೂ ಮುಂದೆ ಬಂದರು.
ERVKN   ಯೆಹೋವನು ಎತ್ತರವಾದ ಮೇಘದಲ್ಲಿ ಇಳಿದು ಬಂದು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿ ನಿಂತನು. ಯೆಹೋವನು ಆರೋನನನ್ನೂ ಮಿರ್ಯಾಮಳನ್ನೂ ಕರೆದನು. ಆರೋನನೂ ಮಿರ್ಯಾಮಳೂ ಹತ್ತಿರಕ್ಕೆ ಹೋದರು.
IRVKN   ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನ್ನು ಮತ್ತು ಮಿರ್ಯಾಮಳನ್ನು ಹತ್ತಿರಕ್ಕೆ ಕರೆದನು. ಅವರು ಮುಂದೆ ಬಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us