Versions
KNV ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡಬೇಕು.
ERVKN ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಮಾಡಬೇಕು.
IRVKN ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಸಮರ್ಪಿಸಬೇಕು.