Versions
KNV ಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.
ERVKN ನಿಮಗೂ ನಿಮ್ಮಲ್ಲಿರುವ ಪರದೇಶದವರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವೂ ಪರದೇಶಿಯರೂ ಒಂದೇ ಆಗಿದ್ದೀರಿ.
IRVKN ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು.