Versions
KNV ಆಗ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.
ERVKN ಆದ್ದರಿಂದ ಇಡೀ ಇಸ್ರೇಲ್ ಸಮುದಾಯದವರಿಗೆ ಕ್ಷಮಾಪಣೆಯಾಗುವುದು ಮತ್ತು ಅವರ ಮಧ್ಯದಲ್ಲಿ ವಾಸಿಸುವ ಪರದೇಶಸ್ಥರಿಗೂ ಕ್ಷಮಾಪಣೆಯಾಗುವುದು; ಯಾಕೆಂದರೆ ಜನರೆಲ್ಲರೂ ನಿರುದ್ದೇಶದಿಂದ ಮಾಡಿದ ಆ ತಪ್ಪಿನಲ್ಲಿ ಸಿಕ್ಕಿಕೊಂಡಿದ್ದರು.
IRVKN ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು. PEPS