Versions
KNV ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು.
ERVKN “ಆದರೆ ಒಬ್ಬನು ತಿಳಿಯದೆ ಪಾಪಮಾಡಿದರೆ, ಅವನು ಒಂದು ವರುಷದ ಹೆಣ್ಣು ಆಡನ್ನು ದೋಷ ಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.
IRVKN “ ‘ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.