Versions
KNV ಇಸ್ರಾಯೇಲ್ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು.
ERVKN ನಿರುದ್ದೇಶದಿಂದ ತಪ್ಪುಮಾಡಿದ ಪ್ರತಿಯೊಬ್ಬರಿಗೂ ಈ ನಿಯಮ ಅನ್ವಯಿಸುತ್ತದೆ. ಈ ವಿಷಯದಲ್ಲಿ ಇಸ್ರೇಲರಲ್ಲಿರುವ ಸ್ವದೇಶದವರಿಗೂ ಪರದೇಶದವರಿಗೂ ಒಂದೇ ವಿಧಿಯಿರಬೇಕು.
IRVKN ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು,