Versions
KNV ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.
ERVKN “ಆದರೆ ಉದ್ದೇಶಪೂರ್ವಕವಾಗಿ ಪಾಪಮಾಡುವವನು ಯೆಹೋವನಿಗೆ ಅವಮಾನ ಮಾಡುವವನಾಗಿದ್ದಾನೆ. ಅವನನ್ನು ಕುಲದಿಂದ ಬಹಿಷ್ಕರಿಸಬೇಕು. ಈ ನಿಯಮವು ಇಸ್ರೇಲರಲ್ಲಿ ಹುಟ್ಟಿದ ಪ್ರತಿಯೊಬ್ಬನಿಗೂ ಹಾಗೂ ಪರದೇಶಸ್ಥರಿಗೂ ಅನ್ವಯಿಸುವುದು.
IRVKN ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.