Versions
KNV ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
ERVKN ಆಗ ಯೆಹೋವನು ಮೋಶೆಗೆ, “ಆ ಮನುಷ್ಯನು ಸಾಯಬೇಕು. ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಎಲ್ಲಾ ಜನರು ಕಲ್ಲೆಸೆದು ಕೊಲ್ಲಬೇಕು” ಎಂದು ಹೇಳಿದನು.
IRVKN ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.