Versions
KNV ನೀನು ಇಸ್ರಾಯೇಲ್ ಮಕ್ಕಳಿಗೆ ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಅವರು ತಮ್ಮ ತಲತಲಾಂತರ ಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಮೇಲೆ ಗೊಂಡೆ ಗಳನ್ನು ಕಟ್ಟಿಕೊಳ್ಳಬೇಕು; ಸೆರಗಿನ ಗೊಂಡೆಗಳ ಮೇಲೆ ನೀಲಿದಾರವನ್ನು ಸೇರಿಸಬೇಕು.
ERVKN “ಇಸ್ರೇಲರಿಗೆ ಈ ಸಂಗತಿಗಳನ್ನು ತಿಳಿಸು: ನನ್ನ ಅಪ್ಪಣೆಗಳನ್ನು ಜ್ಞಾಪಕಮಾಡುವುದಕ್ಕೆ ನಿಮಗೆ ಒಂದು ಗುರುತನ್ನು ಕೊಡುತ್ತೇನೆ. ನಿಮ್ಮ ಬಟ್ಟೆಗಳ ಮೂಲೆಯಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು. ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿದಾರದಿಂದ ಕೂಡಿರಬೇಕು. ನೀವು ಇವುಗಳನ್ನು ಇಂದಿನಿಂದ ಯಾವಾಗಲೂ ಧರಿಸಿಕೊಳ್ಳಬೇಕು.
IRVKN “ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು.