Bible Versions
Bible Books

Numbers 15:40 (NLV) New Life Verson

Versions

KNV   ನನ್ನ ಆಜ್ಞೆಗಳನ್ನೆಲ್ಲಾ ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ದೇವರಿಗೆ ಪರಿಶುದ್ಧರಾಗಿರುವಿರಿ.
ERVKN   ನೀವು ನನ್ನ ಎಲ್ಲಾ ಆಜ್ಞೆಗಳನ್ನು ಜ್ಞಾಪಿಸಿಕೊಂಡು ವಿಧೇಯರಾಗಿರಬೇಕು. ಆಗ ನೀವು ನಿಮ್ಮ ದೇವರ ವಿಶೇಷವಾದ ಜನರಾಗಿರುವಿರಿ.
IRVKN   ದಾರಿ ತಪ್ಪಿ ನಡೆದ ಪ್ರಕಾರ ಇನ್ನು ಮುಂದೆ ನಡೆಯದೆ, ನನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕೆಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us