Versions
KNV ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.
ERVKN “ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆತಂದ ನಿಮ್ಮ ದೇವರಾದ ಯೆಹೋವನು ನಾನೇ.”
IRVKN ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.” PE