Versions
KNV ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು.
ERVKN ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋಧಿಯ ಹಿಟ್ಟನ್ನೂ
IRVKN ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.