Versions
KNV ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?
ERVKN ಈ ರೀತಿ ಆತನ ಬಳಿಯಲ್ಲಿ ಸೇವೆಮಾಡಲು ನಿನಗೂ ನಿನ್ನ ಸಹೋದ್ಯೋಗಿಗಳಾದ ಎಲ್ಲಾ ಲೇವಿಯರಿಗೂ ಯೆಹೋವನು ಅವಕಾಶ ಕೊಟ್ಟಿದ್ದಾನೆ. ಆದರೆ ಈಗ ನೀವು ಯಾಜಕರಾಗಬೇಕೆಂದು ಸಹ ಪ್ರಯತ್ನಿಸುತ್ತಿದ್ದೀರಿ.
IRVKN ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ?