Versions
KNV ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು.
ERVKN “ಈ ಜನರನ್ನು ಬಿಟ್ಟು ಪ್ರತ್ಯೇಕವಾಗಿ ನಿಲ್ಲಿರಿ. ನಾನು ಅವರನ್ನು ಈಗ ನಾಶ ಮಾಡಬಯಸುತ್ತೇನೆ” ಅಂದನು.
IRVKN “ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು.