Versions
KNV ಕೋರಹ ದಾತಾನ್ ಅಬೀರಾಮರ ನಿವಾಸದ ಸುತ್ತಲಿಂದ ದೂರಹೋಗಿರಿ ಎಂದು ನೀನು ಸಭೆಗೆ ಹೇಳು ಅಂದನು--
ERVKN “ಜನರಿಗೆ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದ ಸುತ್ತಮುತ್ತಲಿಂದ ದೂರಹೋಗಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.
IRVKN “ಇಸ್ರಾಯೇಲರ ಸಮೂಹದವರಿಗೆ, ‘ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರವಿರಬೇಕು’ ಎಂದು ಅವರಿಗೆ ಆಜ್ಞಾಪಿಸು” ಎಂದು ಹೇಳಿದನು. PEPS