Versions
KNV ಆಗ ಮೋಶೆಯು ಎದ್ದು ದಾತಾನ ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲ್ಯರ ಹಿರಿಯರೂ ಅವನ ಹಿಂದೆ ಹೋದರು.
ERVKN ಮೋಶೆಯು ಎದ್ದು ಕೋರಹ, ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು. ಇಸ್ರೇಲರ ಹಿರಿಯರೆಲ್ಲರೂ ಅವನನ್ನು ಹಿಂಬಾಲಿಸಿದರು.
IRVKN ಆಗ ಮೋಶೆ ಎದ್ದು ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.