Versions
KNV ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ ಇಲ್ಲವೆ ಎಲ್ಲಾ ಮನುಷ್ಯರ ಹಾಗೆ ಶಿಕ್ಷೆ ಇವರಿಗೆ ಪ್ರಾಪ್ತವಾದರೆ ಕರ್ತನು ನನ್ನನ್ನು ಕಳುಹಿಸಲಿಲ್ಲ.
ERVKN ಇಲ್ಲಿರುವ ಜನರು ಸಾಯುವರು. ಆದರೆ ಇವರ ಅಂತ್ಯವು ಎಲ್ಲರಿಗೂ ಸಂಭವಿಸುವ ಅಂತ್ಯವಾಗಿದ್ದರೆ, ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು.
IRVKN ಹೇಗೆಂದರೆ, ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ, ಇಲ್ಲವೆ ಎಲ್ಲರಿಗೂ ಸಂಭವಿಸುವ ಗತಿ ಇವರಿಗುಂಟಾದರೆ ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು.