Versions
KNV ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.
ERVKN ಆ ಜನರೆಲ್ಲಾ ಸಜೀವ ಸಮಾಧಿಯಾದರು. ಅವರ ಆಸ್ತಿಪಾಸ್ತಿಯೆಲ್ಲಾ ಅವರೊಡನೆ ಭೂಸಮಾಧಿಯಾಯಿತು. ಆ ಬಳಿಕ ಭೂಮಿ ಅವರ ಸಮೇತವಾಗಿ ಮುಚ್ಚಿಕೊಂಡಿತು. ಅದೇ ಅವರ ಅಂತ್ಯವಾಯಿತು. ಅವರು ಸಮುದಾಯದಿಂದ ಶಾಶ್ವತವಾಗಿ ಇಲ್ಲವಾದರು!
IRVKN ಅವರು ಸಜೀವಿಗಳಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಹೋಗಿಬಿಟ್ಟರು, ಭೂಮಿಯು ಅವರನ್ನು ಮುಚ್ಚಿಕೊಂಡಿತು. ಹೀಗೆ ಅವರು ಸಮೂಹದವರೊಳಗಿಂದ ನಾಶವಾದರು.