Versions
KNV ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.
ERVKN ಇಸ್ರೇಲರು ಮೋಶೆಗೆ, “ನಾವೆಲ್ಲರು ಪ್ರಾಣ ಕಳೆದುಕೊಂಡು ನಾಶವಾಗುತ್ತೇವಲ್ಲಾ, ನಮ್ಮಲ್ಲಿ ಯಾರೂ ಉಳಿಯುವುದಿಲ್ಲ.
IRVKN ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.