Bible Versions
Bible Books

Numbers 18:18 (NLV) New Life Verson

Versions

KNV   ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು.
ERVKN   ಆದರೆ ಅವುಗಳ ಮಾಂಸದಲ್ಲಿ ನಿವಾಳಿಸಲ್ಪಡುವ ಕಾಣಿಕೆಯಂತೆ ಎದೆಯ ಭಾಗ ಮತ್ತು ಬಲತೊಡೆ ನಿಮ್ಮದಾಗಿವೆ.
IRVKN   ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us