Bible Versions
Bible Books

Numbers 18:2 (NLV) New Life Verson

Versions

KNV   ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು;
ERVKN   ನಿನ್ನ ತಂದೆಯ ಕುಲದವರೂ ನಿನ್ನ ರಕ್ತಸಂಬಂಧಿಗಳೂ ಆಗಿರುವ ಲೇವಿಕುಲದವರನ್ನು ನಿನ್ನೊಡನೆ ಸೇರಿಸಿಕೊ; ನೀನು ಮತ್ತು ನಿನ್ನ ಗಂಡುಮಕ್ಕಳು ಒಡಂಬಡಿಕೆಯ ಮುಂದೆ ಇರುವಾಗ ಅವರು ನಿನ್ನೊಂದಿಗಿದ್ದು ನಿನಗೆ ಸಹಾಯ ಮಾಡುವರು.
IRVKN   ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us