Bible Versions
Bible Books

Numbers 18:6 (NLV) New Life Verson

Versions

KNV   ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್‌ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ.
ERVKN   ಎಲ್ಲಾ ಇಸ್ರೇಲರಿಂದ ನಾನೇ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ನಿನಗೆ ಕೊಡಲ್ಪಟ್ಟ ಬಹುಮಾನವಾಗಿದ್ದಾರೆ. ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸವನ್ನು ಮಾಡಲು ಅವರು ಯೆಹೋವನಿಗೆ ಪ್ರತಿಷ್ಠಿತರಾಗಿದ್ದಾರೆ.
IRVKN   ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us