Versions
KNV ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.
ERVKN ಅಶುದ್ಧನಾದವನು ಮುಟ್ಟುವುದೆಲ್ಲಾ ಅಶುದ್ಧವಾಗುತ್ತದೆ. ಅಲ್ಲದೆ ಅವನನ್ನು ಮಟ್ಟುವವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.”
IRVKN ಅಶುದ್ಧನಿಗೆ ಸೋಂಕಿದ ವಸ್ತು ಯಾವುದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು. ಅದು ಯಾರಿಗೆ ಸೋಂಕುವುದೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.” PE