Bible Versions
Bible Books

Numbers 19:3 (NLV) New Life Verson

Versions

KNV   ನೀವು ಅದನ್ನು ಯಾಜಕನಾದ ಎಲ್ಲಾಜಾರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ತನ್ನ ಮುಂದೆ ವಧೆಮಾಡಿಸಬೇಕು.
ERVKN   ಅದನ್ನು ಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿರಿ. ಅವನು ಅದನ್ನು ಪಾಳೆಯದ ಹೊರಗೆ ಹೊಡಿಸಿಕೊಂಡು ಹೋಗಿ ತನಗೆದುರಾಗಿಯೇ ಒಬ್ಬನ ಕೈಯಿಂದ ವಧೆ ಮಾಡಿಸಬೇಕು.
IRVKN   ಅದನ್ನು ನೀವು ಯಾಜಕನಾದ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಅವನು ಅದನ್ನು ಪಾಳೆಯದ ಹೊರಗೆ ಹೊರಡಿಸಿಕೊಂಡು ಹೋಗಿ ತನ್ನ ಎದುರೇ ಒಬ್ಬನ ಕೈಯಿಂದ ವಧೆಮಾಡಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us