Versions
KNV ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.
ERVKN ನಾವು ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ನೀವು ಬಲ್ಲಿರಿ. “ಈಗ ನಾವು ನಿಮ್ಮ ಪ್ರದೇಶದ ಗಡಿಯಲ್ಲಿರುವ ಕಾದೇಶೆಂಬ ಊರಲ್ಲಿದ್ದೇವೆ.
IRVKN ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.