Bible Versions
Bible Books

Numbers 20:20 (NLV) New Life Verson

Versions

KNV   ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು.
ERVKN   ಆದರೆ ಮತ್ತೆ ಎದೋಮ್ಯರು, “ನೀವು ನಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಾವು ಬಿಡುವುದಿಲ್ಲ” ಎಂದು ಉತ್ತರಿಸಿದರು. ಬಳಿಕ ಎದೋಮ್ಯರ ಅರಸನು ಬಲಿಷ್ಠವಾದ ದೊಡ್ಡ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಹೊರಟನು.
IRVKN   ಆದರೆ ಎದೋಮ್ಯರು, “ನೀವು ದಾಟಲೇ ಬಾರದು” ಎಂದು ಉತ್ತರಕೊಟ್ಟು ಬಹುಜನರನ್ನು ಕೂಡಿಸಿಕೊಂಡು ಇಸ್ರಾಯೇಲರಿಗೆ ಎದುರಾಗಿ ಯುದ್ಧಕ್ಕೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us