Versions
KNV ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಯಾಕೆ ಕರ್ತನ ಸಭೆಯನ್ನು ಈ ಅರಣ್ಯಕ್ಕೆ ತಂದಿರಿ?
ERVKN ಯೆಹೋವನ ಜನರನ್ನು ಈ ಮರುಭೂಮಿಗೆ ಯಾಕೆ ಕರೆದುಕೊಂಡು ಬಂದೆ? ನಾವು ಮತ್ತು ನಮ್ಮ ಪ್ರಾಣಿಗಳು ಇಲ್ಲಿ ಸಾಯಬೇಕೆಂದು ನೀನು ಇಚ್ಛಿಸುತ್ತೀಯೋ?
IRVKN ನೀವು ಯೆಹೋವನ ಸಮೂಹದವರಾದ ನಮ್ಮನ್ನೂ, ನಮ್ಮ ಪಶುಗಳನ್ನೂ ಈ ಮರಳುಗಾಡಿಗೆ ಕರೆದುಕೊಂಡು ಬಂದು ಯಾಕೆ ಸಾಯಿಸುತ್ತೀರಿ?