Bible Versions
Bible Books

Numbers 4:14 (NLV) New Life Verson

Versions

KNV   ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು.
ERVKN   ಬಳಿಕ ಅವರು ವೇದಿಕೆಯಲ್ಲಿ ಆರಾಧನೆಗಾಗಿ ಉಪಯೋಗಿಸಲ್ಪಡುವ ಎಲ್ಲಾ ವಸ್ತುಗಳನ್ನು ಒಟ್ಟಾಗಿ ಸೇರಿಸಬೇಕು. ಅವುಗಳು ಯಾವುವೆಂದರೆ, ಅಗ್ಗಿಷ್ಟಿಗೆಗಳು, ಮುಳ್ಳುಚಮಚಗಳು, ಸಲಿಕೆಗಳು ಮತ್ತು ಬೋಗುಣಿಗಳು. ಅವರು ಇವುಗಳನ್ನು ತಾಮ್ರದ ವೇದಿಕೆಯ ಮೇಲೆ ಇಡಬೇಕು. ಬಳಿಕ ಅವರು ಶ್ರೇಷ್ಠವಾದ ತೊಗಲಿನ ಹೊದಿಕೆಯನ್ನು ಇವುಗಳಿಗೆಲ್ಲ ಹೊದಿಸಿ, ಹೊರುವ ಕೋಲುಗಳನ್ನು ವೇದಿಕೆಯ ಬಳೆಗಳಲ್ಲಿ ಸೇರಿಸಬೇಕು.
IRVKN   ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us