Versions
KNV ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು.
ERVKN ಅವರು ಮಹಾ ಪರಿಶುದ್ಧ ವಸ್ತುಗಳ ಹತ್ತಿರ ಬಂದಾಗ ಸಾಯದಂತೆ ನೀವು ಅವರ ವಿಷಯದಲ್ಲಿ ಮಾಡಬೇಕಾದದ್ದೇನೆಂದರೆ, ಆರೋನನೂ ಅವನ ಪುತ್ರರೂ ಒಳಗೆ ಬಂದು, ಪ್ರತಿಯೊಬ್ಬ ಕೆಹಾತ್ಯನು ಮಾಡಬೇಕಾದ ಕೆಲಸವನ್ನು ಮತ್ತು ಹೊತ್ತುಕೊಂಡು ಹೋಗಬೇಕಾದದ್ದನ್ನು ತೋರಿಸಲಿ.
IRVKN ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರಕ್ಕೆ ಬಂದು ಸಾಯದಂತೆ ನೀವು ಅವರ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು.