Bible Versions
Bible Books

Numbers 4:25 (NLV) New Life Verson

Versions

KNV   ಅವರು ಗುಡಾರದ ತೆರೆಗಳನ್ನೂ ಸಭೆಯ ಗುಡಾರವನ್ನೂ ಅದರ ಹೊದಿಕೆ ಯನ್ನೂ ಅದರ ಮೇಲಿರುವ ಕಡಲು ಹಂದಿಯ ಚರ್ಮದ ಹೊದಿಕೆಯನ್ನೂ ಸಭೆಯ ಗುಡಾರದ ಬಾಗಲಿನ ತೆರೆಯನ್ನೂ
ERVKN   ಅವರು ಪವಿತ್ರ ಗುಡಾರದ ಬಟ್ಟೆಗಳನ್ನು, ದೇವದರ್ಶನಗುಡಾರ ಮತ್ತು ಅದರ ಹೊದಿಕೆ, ಅದರ ಮೇಲಿರುವ ಶ್ರೇಷ್ಠವಾದ ತೊಗಲಿನ ಹೊದಿಕೆ ಮತ್ತು ದೇವದರ್ಶನಗುಡಾರದಲ್ಲಿರುವ ಪ್ರವೇಶದ್ವಾರದ ಪರದೆಯನ್ನು ವರ್ಗಾಯಿಸಬೇಕು.
IRVKN   ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು ಅಂದರೆ ಗುಡಾರ, ಅದರ ಹೊದಿಕೆ, ಅದರ ಮೇಲಣ ಹಸನಾದ ಪ್ರಾಣಿಯ ತೊಗಲಿನ ಹೊದಿಕೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us