Bible Versions
Bible Books

Numbers 4:26 (NLV) New Life Verson

Versions

KNV   ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಲಿನ ತೆರೆಯನ್ನೂ ಅವುಗಳ ಹಗ್ಗಗ ಳನ್ನೂ ಅವುಗಳ ಸೇವೆಯ ಎಲ್ಲಾ ವಸ್ತುಗಳನ್ನೂ ಹೊತ್ತು ಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು.
ERVKN   ಅಂಗಳದ ಪರದೆಗಳನ್ನು, ಪವಿತ್ರ ಗುಡಾರವನ್ನು ಮತ್ತು ವೇದಿಕೆಯ ಸುತ್ತಲೂ ಇರುವ ಅಂಗಳ ಪ್ರವೇಶದ್ವಾರದ ಪರದೆಯನ್ನು, ಅವುಗಳ ಹಗ್ಗಗಳನ್ನು ಮತ್ತು ಇವುಗಳ ಎಲ್ಲಾ ಉಪಕರಣಗಳನ್ನು ವರ್ಗಾಯಿಸಬೇಕು.
IRVKN   ದೇವದರ್ಶನದ ಗುಡಾರದ ಬಾಗಿಲಿನ ಪರದೆ, ಗುಡಾರದ ಮತ್ತು ಯಜ್ಞವೇದಿಯ ಸುತ್ತಣ ಅಂಗಳದ ತೆರೆಗಳು, ಅದರ ಬಾಗಿಲಿನ ಪರದೆಗಳು, ಹಗ್ಗಗಳು, ಎಲ್ಲಾ ಉಪಕರಣಗಳು ಇವುಗಳನ್ನು ಹೊರಬೇಕು ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us