Bible Versions
Bible Books

Numbers 4:37 (NLV) New Life Verson

Versions

KNV   ಮೋಶೆಗೆ ಕರ್ತನು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸದ ಕೆಹಾತಿಯರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.
ERVKN   ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆ ಆರೋನರು ಕೆಹಾತ್ಯರನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನಗುಡಾರಕ್ಕೆ ಸಂಬಂಧಪಟ್ಟ ಕೆಲಸವನ್ನು ಮಾಡತಕ್ಕವರು ಇವರೇ.
IRVKN   ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಕೆಹಾತ್ಯರ ಗೋತ್ರಕುಟುಂಬವನ್ನು ಲೆಕ್ಕಿಸಲಾಗಿ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us