Bible Versions
Bible Books

Numbers 4:41 (NLV) New Life Verson

Versions

KNV   ಕರ್ತನ ಅಪ್ಪಣೆಯ ಹಾಗೆ ಮೋಶೆಯೂ ಆರೋನನೂ ಎಣಿಸಿದ ಗೇರ್ಷೋನನ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.
ERVKN   ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಗೇರ್ಷೋನ್ಯರನ್ನು ಲೆಕ್ಕಿಸಿದರು. ಅವರಲ್ಲಿ ದೇವದರ್ಶನಗುಡಾರದ ವಿಶೇಷ ಕೆಲಸವನ್ನು ಮಾಡತಕ್ಕವರು ಇವರೇ.
IRVKN   ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಮತ್ತು ಆರೋನರು ಗೇರ್ಷೋನ್ಯರ ಗೋತ್ರಕುಟುಂಬದವರನು ಎಣಿಕೆಮಾಡಿದಾಗ ಅವರಲ್ಲಿ ದೇವದರ್ಶನದ ಗುಡಾರದ ಕೆಲಸವನ್ನು ಮಾಡತಕ್ಕವರು ಇಷ್ಟೇ ಜನರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us