Bible Versions
Bible Books

Numbers 8:10 (NLV) New Life Verson

Versions

KNV   ನೀನು ಲೇವಿ ಯರನ್ನು ಕರ್ತನ ಎದುರಿನಲ್ಲಿ ಕರತರಬೇಕು. ಆಗ ಇಸ್ರಾಯೇಲ್‌ ಮಕ್ಕಳು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
ERVKN   ನೀನು ಲೇವಿಯರನ್ನು ಯೆಹೋವನ ಮುಂದೆ ಕರೆದುಕೊಂಡು ಬಂದಾಗ ಇಸ್ರೇಲರು ತಮ್ಮ ಕೈಗಳನ್ನು ಅವರ ತಲೆಯ ಮೇಲಿಡುವರು.
IRVKN   ಲೇವಿಯರನ್ನು ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಿದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us