Versions
KNV ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು.
ERVKN ಆಗ ಆರೋನನು ಲೇವಿಯರನ್ನು ಯೆಹೋವನಿಗೆ ಇಸ್ರೇಲರ ಕಾಣಿಕೆಯಾಗಿ ಕೊಡುವನು. ಈ ರೀತಿಯಾಗಿ ಲೇವಿಯರು ಯೆಹೋವನ ಪರಿಚರ್ಯ ಕೆಲಸಕ್ಕಾಗಿ ಸಿದ್ಧರಾಗುವರು.
IRVKN ಲೇವಿಯರು ಯೆಹೋವನ ಸೇವಾಕಾರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲರ ನಿಮಿತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು. PEPS