Versions
KNV ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು.
ERVKN ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆ ಮೋಶೆ ಆರೋನರೂ ಇಸ್ರೇಲರ ಸಮೂಹದವರೆಲ್ಲರೂ ಮಾಡಿದರು.
IRVKN ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆ, ಆರೋನರೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು.