Versions
KNV ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.
ERVKN ಸ್ನೇಹಭಾವವಿಲ್ಲದವನು ಮಾಡುವುದೆಲ್ಲ ಸ್ವಾರ್ಥತೆಯಿಂದಲೇ, ಪ್ರತಿಯೊಂದು ಒಳ್ಳೆಯದರ ವಿರುದ್ಧವಾಗಿ ಅವನು ವಾದಿಸುತ್ತಾನೆ.
IRVKN ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ,
ಸಮಸ್ತ ಸುಜ್ಞಾನಕ್ಕೂ ರೇಗುವನು.