Versions
KNV ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.
ERVKN ಸುಳ್ಳುಹೇಳುವ ಮತ್ತು ಮೋಸಮಾಡುವ ಮೂಢನಾಗಿರುವುದಕ್ಕಿಂತ, ಬಡವನಾಗಿಯೂ ಯಥಾರ್ಥನಾಗಿಯೂ ಇರುವುದು ಲೇಸು.
IRVKN ಕಪಟವಾಗಿ ಮಾತನಾಡುವ ಮೂಢನಿಗಿಂತಲೂ,
ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.