Versions
KNV ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ.
ERVKN ಮೂಢರು ಜ್ಞಾನವನ್ನು ಅರ್ಥಮಾಡಿಕೊಳ್ಳಲಾರರು; ಮುಖ್ಯವಾದ ವಿಷಯಗಳನ್ನು ಚರ್ಚಿಸುವಾಗ ಮೂಢನು ಏನೂ ಹೇಳಲಾರ.
IRVKN ಜ್ಞಾನವು ಮೂರ್ಖನಿಗೆ ನಿಲುಕದು,
ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.