Bible Versions
Bible Books

Proverbs 27:2 (NLV) New Life Verson

Versions

KNV   ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
ERVKN   ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ; ಬೇಕಿದ್ದರೆ ಬೇರೆಯವರೇ ನಿನ್ನನ್ನು ಹೊಗಳಲಿ.
IRVKN   ನಿನ್ನನ್ನು ನೀನೇ ಹೊಗಳಿಕೊಳ್ಳಬೇಡ,
ಮತ್ತೊಬ್ಬನು ಹೊಗಳಿದರೆ ಹೊಗಳಲಿ,
ಆತ್ಮಸ್ತುತಿ ಬೇಡ,
ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us