Bible Versions
Bible Books

Proverbs 29:4 (NLV) New Life Verson

Versions

KNV   ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
ERVKN   ರಾಜನು ನ್ಯಾಯವಂತನಾಗಿದ್ದರೆ ದೇಶವು ಬಲಿಷ್ಠವಾಗಿರುವುದು. ರಾಜನು ತನ್ನ ಐಶ್ವರ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ವಿಪರೀತ ತೆರಿಗೆಗಳನ್ನು ಹಾಕಿದರೆ, ದೇಶವು ಹಾಳಾಗುವುದು.
IRVKN   ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು,
ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us