Bible Versions
Bible Books

Proverbs 30:10 (NLV) New Life Verson

Versions

KNV   ಅವನ ಯಜಮಾನನಿಗೆ ಸೇವಕನ ವಿಷಯವಾಗಿ ದೂರು ಹೇಳಬೇಡ; ಇದ ರಿಂದ ಅವನು ಶಪಿಸಾನು; ಆಗ ನೀನು ದೋಷಿ ಯಾಗುವಿ.
ERVKN   ಸೇವಕನ ಬಗ್ಗೆ ಯಜಮಾನನಿಗೆ ಚಾಡಿಹೇಳಬೇಡ. ನೀನು ಹೇಳಿದರೆ, ಅವನು ನಿನ್ನನ್ನು ಶಪಿಸುವನು; ಶಾಪದಿಂದ ನೀನು ಸಂಕಟಪಡುವೆ.
IRVKN   ಆಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ,
ಅವನು ಶಪಿಸಾನು, ನಿನ್ನಲ್ಲೇ ದೋಷವು ಕಂಡು ಬಂದೀತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us